ಟೆಂಡರ್‌ಗಳು

ನಗರ ಭೂ ಸಾರಿಗೆ ನಿರ್ದೇಶನಾಲಯ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ವಿವಧ ಹುದ್ದೇಯ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಹ ಸೇವಾ ಪೂರೈಕೆದಾರರಿಂದ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ. 

 

ಟೆಂಡರ್‌ಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 12.01.2023, ಸಾಯಂಕಾಲ 5.30 ರ ಒಳಗೆ.

 

ಆಸಕ್ತ ಸೇವಾ ಪೂರೈಕೆದಾರರು ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು:

https://eproc.karnataka.gov.in

 

ಟೆಂಡರ್ ಡಾಕ್ಯುಮೆಂಟ್ ಅನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 


 

 

 

×
ABOUT DULT ORGANISATIONAL STRUCTURE PROJECTS