ಉದ್ಯೋಗ ಅವಕಾಶಗಳು

ನಗರ ಭೂ ಸಾರಿಗೆ ನಿರ್ದೇಶನಾಲಯ, ಕರ್ನಾಟಕ ಸರ್ಕಾರ, ಬೆಂಗಳೂರು ಇವರು CAD ತಂತ್ರಜ್ಞರ ನೇಮಕಾತಿಗಾಗಿ ಅರ್ಹತೆಯುಳ್ಳ ಹಾಗೂ ಮೀಸಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಅರ್ಜಿಗಳನ್ನು ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.  ಉತ್ತಮವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಗುತ್ತಿಗೆ ಆಧಾರದ ಮೇಲೆ ಮೂರು ವರ್ಷಗಳ ಅವಧಿಗೆ ವಿಸ್ತರಣೆಯ ಸಾಧ್ಯತೆಯೊಂದಿಗೆ ನೇಮಕಾತಿ ಮಾಡಲಾಗುವುದು.

ಅರ್ಜಿಗಳನ್ನು ಸ್ವೀಕರಿಸಲು ದಿನಾಂಕ 15.06.2023 ರ ಸಂಜೆ 5:30 (IST) ಕೊನೆಯ ದಿನವಾಗಿರುತ್ತದೆ. 

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್‌ಮಾಡಲು ಇಲ್ಲಿ ಕ್ಲಿಕ್‌ ಮಾಡಿ

 

 

×
ABOUT DULT ORGANISATIONAL STRUCTURE PROJECTS